ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

John Prem
1 0
Read Time:50 Second

ಜಿಲ್ಲಾ ಪೊಲೀಸ್ ಕಛೇರಿಯಲ್ಲಿಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು‌. ಖ್ಯಾತ ರಂಗಭೂಮಿ ಕಲಾವಿದರಾದ ಶ್ರೀಮತಿ.ಸರೋಜ ಹೆಗಡೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು‌. ಮುಖ್ಯ ಅತಿಥಿಗಳಾಗಿ ಡಾ.ಅನನ್ಯ ಚೇತನ್ ರವರು , ಮಣಿಪಾಲ್ ಆಸ್ಪತ್ರೆ ಸ್ತ್ರೀ & ಪ್ರಸೂತಿ ತಜ್ಞೆ ಡಾ. ಮಧುರಾ ಪಾಟಕ್ ರವರು ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್‌.ಆರ್.ಐಪಿಎಸ್ ರವರು, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಹಾಗೂ ಜಿಲ್ಲೆಯ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು .

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಬೆಂಗಳೂರು ನಗರ ಪೊಲೀಸರು ಮನೆ ಒಡೆದು ಕಳ್ಳತನ ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ.

ನಂದಿನಿ ಲೇಔಟ್ ಪೊಲೀಸರು ಮಂಗಳವಾರ ಮೂವರ ತಂಡವನ್ನು ಬಂಧಿಸಿದ್ದು, ಅವರಿಂದ ₹ 55 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ಹಲವು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದರು. ಆರೋಪಿಗಳಿಂದ ₹ 55.18 ಲಕ್ಷ ಮೌಲ್ಯದ 1.12 ಕೆಜಿ ಚಿನ್ನಾಭರಣ ಮತ್ತು 1.96 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳಾದ ಶ್ರೀನಿವಾಸ, ಸತೀಶ್ ಮತ್ತು ತೇಜಸ್ವಿ ಎಂಬುವರು ನಿತ್ಯ ಅಪರಾಧಿಗಳಾಗಿದ್ದು, ಈ ಹಿಂದೆ ಇದೇ ರೀತಿಯ ಅಪರಾಧಗಳಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರದ […]

Get News on Whatsapp

by send "Subscribe" to 7200024452
Close Bitnami banner
Bitnami