ದಾವಣಗೆರೆ ನಗರದಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ

John Prem
1 0
Read Time:1 Minute, 23 Second

(ದಿನಾಂಕ: 22-03-2022 ರಂದು) ಬೆಳಗ್ಗೆ 8-00 ದಾವಣಗೆರೆ ನಗರದಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 09 ನೇ ತಂಡದ 11 ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಗೆ ಸೇರಿದ 53 ನಾಗರೀಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ *ನಿರ್ಗಮನ ಪಥ ಸಂಚಲನ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಕೆ.ತ್ಯಾಗರಾಜನ್ ಐಪಿಎಸ್ , ಮಾನ್ಯ ಪ್ರಭಾರ ಐಜಿಪಿ, ಪೂರ್ವ ವಲಯ ದಾವಣಗೆರೆ ರವರು ಆಗಮಿಸಿ ಗೌರವ ವಂದನೆ ಸ್ವೀಕಾರ ಮಾಡಿ, ಪಥ ಸಂಚಲನ ಪರಿವೀಕ್ಷಣೆ ಮಾಡಿದರು. ತರಬೇತಿ ಅವಧಿಯಲ್ಲಿ ಒಳಾಂಗಣ ಮತ್ತು ಹೊರಾಂಗಣ ಹಾಗೂ ಫೈರಿಂಗ್ ವಿಭಾಗದಲ್ಲಿ ವಿಜೇತರಾದವರಿಗೆ ಪ್ರಶಸ್ತಿಗಳನ್ನು ನೀಡಿದರು. ಮಾನ್ಯ ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು, ತರಬೇತಿ ಶಾಲೆಯ ಪ್ರಾಚಾರ್ಯರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ಆರ್.ಬಿ.ಬಸರಗಿ ರವರು, ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳ ಕುಟುಂಬ ವರ್ಗ ಉಪಸ್ಥಿತರಿದ್ದರು

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಕುಮಟಾ ಪೊಲೀಸ ಠಾಣೆ ವತಿಯಿಂದ ಯಶಸ್ವಿ ಕಾರ್ಯಾಚರಣೆ

ಕುಮಟಾ ಶಹರದ ಉಪ್ಪಾರಕೇರಿ 3 ನೇ ಕ್ರಾಸ್‌ನಲ್ಲಿರುವ ಫಿರ್ಯಾದುದಾರ ಶ್ರೀ ಕಿರಣಕುಮಾರ ಕಮಲಾಕರ ನಾಯ್ಕ ಎಂಬವರ ಬಾಡಿಗೆ ಮನೆಯ ಎದುರು ರಸ್ತೆಯ ಪಕ್ಕದಲ್ಲಿ ಇಟ್ಟಿದ್ದ 31 ಕೋಳಿ ಬಾಕ್ಸಗಳನ್ನು ದಿನಾಂಕ: 27/02/2022 ರಂದು ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ :09/03/2022 ರ ಬೆಳಗಿನ 11:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕುಮಟಾ ಪೊಲೀಸ ಠಾಣೆಯ ಅಪರಾಧ ಕ್ರಮಾಂಕ: 49/2022, ಕಲಂ: 379 ಐಪಿಸಿ […]

Get News on Whatsapp

by send "Subscribe" to 7200024452
Close Bitnami banner
Bitnami