ಇಂದು ಕರ್ನಾಟಕ ಪೊಲೀಸ್ ಅಕಾಡೆಮಿಯ ಸಭಾಂಗಣದಲ್ಲಿ ನಡೆದ ಆರನೇ ವಲಯಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರ ಸಮಾರೋಪ ಸಮಾರಂಭದಲ್ಲಿ ಮಾನ್ಯ ಡಿಐಜಿಪಿ ರವರಾದ ಡಾ.ಬೋರಲಿಂಗಯ್ಯ ಎಂ ಬಿ ಐಪಿಎಸ್ ರವರು ಅಧ್ಯಕ್ಷತೆಯನ್ನು ವಹಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.ಇದೇ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ ಎನ್ ಐಪಿಎಸ್ ರವರು ಹಾಗೂ ಶ್ರೀ ಚನ್ನಬಸವಣ್ಣ ಎಸ್ ಎಲ್.ಐಪಿಎಸ್,ಉಪ ನಿರ್ದೇಶಕರು. ಕೆಪಿಎ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು- 2 ಎಲ್ ನಾಗೇಶ್ ರವರು ಹಾಗೂ ಇತರೆ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.