ನಾಯಿಗಳ‌ ಕೈಗೆ ಸಿಕ್ಕಿ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬಾಲಕನ ಪ್ರಾಣವನ್ನ ಪೊಲೀಸ್ ಕಾನ್ಸ್ ಟೇಬಲ್

John Prem 9448190523
0 0
Read Time:1 Minute, 24 Second

ರಂಜಾನ್ ಕೊನೆ‌ ದಿನದ ಉಪವಾಸದ ಪ್ರಾರ್ಥನೆಗೆ ಮಸೀದಿಗೆ ತೆರಳುತಿದ್ದ ಬಾಲಕನ ಮೇಲೆ ನಾಯಿಗಳು ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದ್ದು, ನಾಯಿಗಳ‌ ಕೈಗೆ ಸಿಕ್ಕಿ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬಾಲಕನ ಪ್ರಾಣವನ್ನ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಉಳಿಸಿದ ಘಟನೆ ನಡೆದಿದೆ.


ಮುಂಜಾನೆ ಕೋಲಾರದ ರಹಮತ್ ನಗರದ 9 ವರ್ಷದ ಬಾಲಕ ಜಾಫರ್ ರಂಜಾನ್ ಕೊನೆಯ ದಿನದ ಜಾಗರಣೆಯನ್ನು ಮಸೀದಿಯಲ್ಲಿ ಮುಗಿಸಿದ್ದ.ಮನೆಗೆ ಬಂದು ಮತ್ತೆ ಮನೆಯಿಂದ ಪ್ರಾರ್ಥನೆಗಾಗಿ ಮಸೀದಿಗೆ ತೆರಳುತ್ತಿದ್ದ.ಈ ವೇಳೆ ನಾಯಿಗಳು ಮೇಲೆರೆಗಿ ಮನಸ್ಸು ಇಚ್ಛೆ ಕಚ್ಚಿ ಗಾಯಗೊಳಿಸಿದೆ. ನಾಯಿಗಳಿಂದ ಬಿಡಿಸಿಕೊಳ್ಳಲಾಗದೆ ಪ್ರಾಣವೇ ಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಬಾಲಕ‌ ಪರದಾಡುತ್ತಿದ್ದಂತಹ ಸಂದರ್ಭದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಬಾಲಕನ ಚಿರಾಟ ಕಂಡು ಕೂಡಲೇ ರಕ್ಷಣೆಗೆ ದಾವಿಸಿ ನಾಯಿಗಳಿಂದ‌ ಬಾಲಕನನ್ನು ರಕ್ಷಣೆ ಮಾಡಿ ಕೂಡಲೇ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ ಮೆರೆದಿದ್ದಾರೆ.

This image has an empty alt attribute; its file name is FB_IMG_1662197970565.jpg
Antony Raju A -Citizen Reporter-Karnataka
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ ಧಾರವಾಡ ಪೊಲೀಸ್ : ಉತ್ತಮ ಕಾರ್ಯ ಪ್ರಶಂಸೆ

ತಿಂಗಳು ಅವಧಿಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ, ವಿವಿಧ ಪ್ರಕರಣಗಳ ಪತ್ತೆ ಮಾಡುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ CEN ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ “𝐂𝐨𝐩 𝐎𝐟 𝐓𝐡𝐞 𝐌𝐨𝐧𝐭𝐡” ಎಂದು ಆಯ್ಕೆ ಮಾಡಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ರಮನ ಗುಪ್ತಾ, IPS ರವರು ಪ್ರಶಂಸನಾ ಪತ್ರ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ವರದಿ : ಆಂಟೋನಿ ಬೇಗೂರು

Get News on Whatsapp

by send "Subscribe" to 7200024452
Close Bitnami banner
Bitnami