ಮನೆಯಲ್ಲಿ ಯಾಝಾ ಇಲ್ಲದೆ ಸಮಯ ನೋಡಿಕೊಂಡು ಚಿನ್ನಾಭರಣ ಮತ್ತು ನಗದು ಹಣ ಕಳ್ಳತನ ಮಾಡಿದ್ದ ಆರೋಪಿಯ ಬಂಧನ:ಗೋವಿಂದರಾಜನಗರ ಪೊಲೀಸರ ಕಾರ್ಯಾಚರಣೆ

0 0
Read Time:1 Minute, 36 Second

ಬೆಂಗಳೂರು ನಗರದದ ಪಶ್ಚಿಮ ವಿಭಾಗದ ಗೋವಿಂದರಾಜನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಿನಾಂಕ:05-09-2023 ರಂದು ಚಿನ್ನದ ಆಭರಣಗಳು ಮತ್ತು ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದರೆ ಬಗ್ಗೆ ಗೋವಿಂದರಾಜನಗರ ಪೊಲೀಸ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಕಾರ್ಯಪ್ರವೃತ್ತರಾದ ಪೊಲೀಸರು, ದಿನಾಂಕ: 07-09-2023 ರಂದು ಪ್ರಕರಣಕ್ಕೆ ಸಂಬಂದಿಸಿದಂತೆ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಸದರಿ ಆರೋಪಿಯು ನೀಡಿದ ಮಾಹಿತಿ ಮೇರೆಗೆ ಸುಮಾರು 6,50,000/- ಬೆಲೆಬಾಳುವ 107 ಗ್ರಾಂ ಹಾಕದ ಚಿನ್ನದ ಆಭರಣಗಳು ಮತ್ತು 1,14,500/- ರೂ ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ, ಉಪ-ಪಾಲೀಸ್ ಆಯುಕ್ತರಾದ, ಶ್ರೀ ಗಿರೀಶ್, ಎಸ್ ರವರ ಮಾರ್ಗದರ್ಶನದಲ್ಲಿ ಶ್ರೀ ಚಂದನ’ಕುಮಾರ‘ ಸಹಾಯಕ ಪೊಲೀಸ್ ಆಯುಕ್ತರು, ವಿಜಯನಗರ ಉಪ-ವಿಭಾಗ ರವರ ನೇತೃತ್ವದಲ್ಲಿ ಗೋವಿಂದರಾಜನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ, ಶ್ರೀ ಸುಬ್ರಮಣಿ, ಕೆ. ಹಾಗು ಸಿಬ್ಬಂದಿಯವರುಗಳು ಆರೋಪಿಯನ್ನು ಬಂಧಿಸಿ ಮಾಲನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಆರಕ್ಷಕ ಮಿತ್ರ-E paper SEP 2023-Kannada Monthly

Get News on Whatsapp

by send "Subscribe" to 7200024452
Close Bitnami banner
Bitnami