ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ:ಇಬ್ಬರ ಬಂಧನ

Admin
0 0
Read Time:2 Minute, 16 Second

ರಂದು ಮಧ್ಯಾನ್ಹ 12:05 ಗಂಟೆ ಸುಮಾರಿಗೆ ಕಸ್ತೂರಬಾ ನಗರದ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಖುಲ್ಲಾ ಜಾಗದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿತರಾದ 1) ಮಹ್ಮದ್ ಮೋಸಿನ್ ತಂದೆ ನಜೀರ್ ಅಹ್ಮದ್ ಶೇಖ್ ಕಸ್ತೂರ ಬಾ ನಗರ, ಶಿರಸಿ 2) ಮಂಜುನಾಥ @ ಮಿಂಟಾ ತಂದೆ ಮಾರುತಿ ಪೂಜಾರಿ ವಿದ್ಯಾನಗರ,ಶಿರಸಿ ಇಬ್ಬರು ಸಿಕ್ಕಿಬಿದ್ದಿದ್ದು
ಆರೋಪಿತರನ್ನು ವಶಕ್ಕೆ ಪಡೆದು 1) 266 ಗ್ರಾಂ ತೂಕದ ಗಾಂಜಾ ಅಂದಾಜು ಮೊತ್ತ 10000/- ರೂ 2) ,ಕೃತ್ಯಕ್ಕೆ ಬಳಸಲಾದ ಹೊಂಡಾ ಆಕ್ಟಿವ್ ಬೈಕ್ ಅಂದಾಜು ಮೊತ್ತ 25000/- ರೂ ಹಾಗೂ 3) ನಗದು ಹಣ 1000/-ರೂ 4) 2 ಮೊಬೈಲ್ ಫೊನ್ ಗಳನ್ನು ಮಾರುಕಟ್ಟೆ ಪೊಲೀಸರು ಜಪ್ತಿಪಡಿಸಿಕೊಂಡಿದ್ದು ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಶ್ರೀ ಶಿವಪ್ರಕಾಶ್ ದೇವರಾಜು ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀ ಬದ್ರಿನಾಥ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀರವಿ ಡಿ ನಾಯ್ಕ ಡಿ.ಎಸ್.ಪಿ ಶಿರಸಿ ಉಪವಿಭಾಗ, ಶ್ರೀ ಬಿ.ಯು ಪ್ರದೀಪ್ ವೃತ್ತ ನಿರೀಕ್ಷಕರು ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಪ್ರೋ ಪಿ.ಎಸ್.ಐ ರತ್ನಾ ಕುರಿ ಸಿಬ್ಬಂದಿಗಳಾದ ಪ್ರಶಾಂತ ಪವಾಸ್ಕರ್ ನಗರ ಠಾಣೆ , ಚಂದ್ರಪ್ಪ ಕೊರವರ ಬನವಾಸಿ ಠಾಣೆ,ಮೋಹನ ನಾಯ್ಕ, ರಾಮಯ್ಯ ಪೂಜಾರಿ ,ಹನುಮಂತ ಮಾಕಾಪುರ,ರವರನ್ನು ಒಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡಿತ್ತು ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಪ್ರಕಾಶ ದೇವರಾಜುರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಮೈಸೂರು ಪೊಲೀಸ್ ವತಿಯಿಂದ ತರಬೇತಿ ಕಾರ್ಯಕ್ರಮ

ಮಹಿಳೆಯರ ಮೇಲೆ ನಡೆಯುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹಣೆಯ ಕುರಿತಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಿಂದ ಕಾರ್ಯಾಗಾರವನ್ನು ನಡೆಸಿದ್ದು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಸಿ.ಬಿ.ರಿಷ್ಯಂತ್, ಐಪಿಎಸ್ ರವರು ಮಾತನಾಡಿ ಕೃತ್ಯ ನಡೆದಾಗ ಸಾಕ್ಷಿಗಳ ಸಂಗ್ರಹ ಅಪರಾಧಿಗಳ ಪತ್ತೆ ಮತ್ತು ಶಿಕ್ಷೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ .ಆರ್. ಶಿವಕುಮಾರ್ ರವರು ಸಹ ಹಾಜರಿದ್ದರು. ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿ ಸಿಬ್ಬಂದಿಗಳಿಗೆ ಕೃತ್ಯ […]

Get News on Whatsapp

by send "Subscribe" to 7200024452
Close Bitnami banner
Bitnami