ಕೊಡಗು ಜಿಲ್ಲಾ ಪೊಲೀಸರಿಗೆ ಅಭಿನಂದನೆಗಳು

0 0
Read Time:1 Minute, 57 Second

ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ಇಂದು ನಡೆದ 44ನೇ ತಂಡದ ಆರಕ್ಷಕ ಉಪ ನಿರೀಕ್ಷಕರು (ಸಿವಿಲ್ ಮತ್ತು ಕೆಎಸ್‌ಐಎಸ್‌ಎಫ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ತರಬೇತಿ ಅವಧಿಯಲ್ಲಿ ನೀಡುವ ಸರ್ವೋತ್ತಮ ಪ್ರಶಿಕ್ಷಣಾರ್ಥಿ ಪ್ರಶಸ್ತಿಯನ್ನು ಕೊಡಗು ಮೂಲದ ಚಿಂತನ್ ಕೆ ಆರ್ (ಪ್ರೊಬೆಷನರಿ ಪಿಎಸ್‌ಐ) ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ‌ ಟ್ರೋಫಿ, ಗೃಹಮಂತ್ರಿಗಳ ಖಡ್ಗ, ಡಿಜಿ ಐಜಿಪಿ ರವರ ಬೇಟನ್, ಮತ್ತು ನಿವೃತ್ತ ಡಿಜಿಪಿ ಗರುಡಾಚಾರ್ ಅವರ 10 ಸಾವಿರ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಬೆಸ್ಟ್ ಇನ್ ರಿವಾಲ್ವರ್ ಫೈರಿಂಗ್ ಟ್ರೋಫಿ ಕೂಡ ಪಡೆದುಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀ ಪದಮ್ ಕುಮಾರ್ ಗರ್ಗ್, ಐ.ಪಿ.ಎಸ್, ಡಿ.ಜಿ.ಪಿ, ತರಬೇತಿ‌ ವಿಭಾಗ ರವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನ ನಿರ್ದೇಶಕರಾದ ವಿಪುಲ್ ಕುಮಾರ್ ಐಪಿಎಸ್ ಹಾಗೂ ಉಪ ನಿರ್ದೇಶಕರಾದ ಡಾ. ಸುಮನ್ ಡಿ ಪೆನ್ನೇಕರ್ ಐಪಿಎಸ್ ಮತ್ತಿತರರು ಉಪಸ್ಥಿತರಿದ್ದರು.

Chikkamagaluru District Police

ಚಿಂತನ್ ಕೆ ಆರ್ ಹಾಕಿ ಕ್ರೀಡೆಯಲ್ಲೂ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿರುತ್ತಾರೆ ಹಾಗೂ ಚೈತ್ರ ಮಹಿಳಾ ಪ್ರೊಬೆಷನರಿ ಪಿಎಸ್‌ಐ ರವರು ಹೊರಾಂಗಣ ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದು ಸದ್ಯ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ತರಬೇತಿ ಪೂರ್ಣಗೊಳಿಸಿ ಚಿಕ್ಕಮಗಳೂರು ಜಿಲ್ಲೆಯ ಪಿಎಸ್‌ಐ(ಸಿವಿಲ್) ಆಗಿ ನೇಮಕಗೊಂಡಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸ್-ಕೊರೊನಾ ಜಾಗೃತಿ

ರಾಜ್ಯದಲ್ಲಿ ಕೊರೊನಾ ಎರಡನೆ ಹಳೆ ಹೆಚ್ಚುತ್ತಿರುವ ಈ ಸಮಯದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸರಿಂದ ಕೊರೊನಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು .ದಿನಾಂಕ-05-04-2021 ರಂದು ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳು, ಸಾರ್ವಜನಿಕ ಸ್ಥಳಗಳು, ಜನ ಸಂದಣಿ ಸ್ಥಳಗಳಲ್ಲಿ, ಹೋಟೆಲ್, ಮಾರುಕಟ್ಟೆಗಳಲ್ಲಿ ಭೇಟಿ ನೀಡಿ ಕೊರೊನಾ ವೈರಸ್ ನಿಂದ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಸೂಚಿಸಲಾಗಿರುತ್ತದೆ ಹಾಗೂ ಸಾಮಾಜಿಕ […]

Get News on Whatsapp

by send "Subscribe" to 7200024452
Close Bitnami banner
Bitnami