ಇಬ್ಬರು ಬೈಕ್ ಕಳ್ಳರ ಬಂಧನ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ

John Prem 9448190523
0 0
Read Time:1 Minute, 9 Second

ಲಿಂಗದಹಳ್ಳಿ ಪೊಲೀಸರು ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಗಳಾದ 1. ಪ್ರಮೊದ್ ವಾಸ ಸಿರಿಯೂರು 2. ಕಿರಣ ವಾಸ ರಾಗಿಗುಡ್ಡ ಶಿವಮೊಗ್ಗ ಜಿಲ್ಲೆ ಇವರುಗಳನ್ನು ಬಂಧಿಸಿ ಸದರಿಯವರುಗಳಿಂದ 7 ಬೈಕ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.ಸದರಿ ಆರೋಪಿತರುಗಳು ಬಜಾಜ್ ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿರುವುದಾಗಿ ಸೀಜ್ ಆದ ಬೈಕ್ ಗಳೆಂದು ಹಾಗೂ ಎರಡು ತಿಂಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಜನರಿಗೆ ನಂಬಿಸಿ ಮೋಸ ಮಾಡಿದ್ದು ಒಟ್ಟು 7 ಲಕ್ಷ ಮೌಲ್ಯದ 5 ಬಜಾಜ್ ಪಲ್ಸರ್ ಬೈಕ್ ಗಳು, 1 ಪ್ಲಾಟಿನಾ ಬೈಕ್ ಮತ್ತು 1 ಬಜಾಜ್ ಸಿಟಿ 100 ಬೈಕ್ ಗಳನ್ನು ಲಿಂಗದಹಳ್ಳಿ, ಬೀರೂರು, ಹೊಸದುರ್ಗ, ಚನ್ನಗಿರಿ ಮತ್ತು ಶಿವಮೊಗ್ಗ ಕಡೆಗಳಲ್ಲಿ ಮಾರಾಟ ಮಾಡಿರುವುದು ಕಂಡು ಬಂದಿರುತ್ತದೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ -ಓರ್ವ ಬಂಧನ

ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಮತ್ತು ಹಲ್ಲೆ ಪ್ರಕರಣದ ಆಸಾಮಿಯನ್ನು ಬಂಧಿಸಿದ ಚಿತ್ತಾಕುಲ ಪೊಲೀಸರು 1993 ರಲ್ಲಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 68/1993ಕಲಂ 143, 147, 148, 302 354, ಜತೆಗೆ 149 ಐಪಿಸಿ ಪ್ರಕರಣದಲ್ಲಿ ಮತ್ತು ಅ. ಕ್ರ. 26/94 ಕಲಂ 324, 326 ಜತೆಗೆ 34 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ದಿಲೀಪ್ ಶಾಂತ ತ ಲೇಕರ್ […]

Get News on Whatsapp

by send "Subscribe" to 7200024452
Close Bitnami banner
Bitnami