ತಮ್ಮ ಠಾಣೆಗಳಲ್ಲಿ ಬಾಕಿ ಇದ್ದಂತಹ ಘೋರ ಮತ್ತು ಸಾಮಾನ್ಯ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ ಅಂತಿಮ ವರದಿಗಳನ್ನು ಶೀಘ್ರವಾಗಿ ಸಲ್ಲಿಸಿ ಕೊಳ್ಳುವ ನಿಟ್ಟಿನಲ್ಲಿ, ERSS-112 ನಲ್ಲಿ ಸಾರ್ವಜನಿಕರಿಂದ ಪಡೆದಿರುವ ದೂರುಗಳಿಗೆ ತುರ್ತಾಗಿ ಸ್ಪಂದಿಸಿ, ಹೆಚ್ಚಿನ ಪ್ರಕರಣಗಳಲ್ಲಿ ಮುದ್ದೆ ಮಾಲುಗಳನ್ನು ಘನ ನ್ಯಾಯಾಲಯಕ್ಕೆ ನೀಡಿ ಪಿ.ಆರ್. ಸಂಖ್ಯೆಗಳನ್ನು ಪಡೆಯುವಲ್ಲಿ, ಗುಪ್ತ ಮಾಹಿತಿಯನ್ನು ಸಂಗ್ರಹಿಸುವಲ್ಲಿ, ಅಪರಾಧ ಪತ್ತೆ ಕಾರ್ಯದಲ್ಲಿ ಹಾಗೂ ಎನ್ ಹೆಚ್ 7 ರಸ್ತೆಯಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳ ಬಗ್ಗೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುತ್ತಾ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಅವರ ಉತ್ತಮ ಕಾರ್ಯವನ್ನು ಶ್ಲಾಘಿಸಿ, ಪ್ರಶಂಸನಾ ಪತ್ರಗಳನ್ನು ನೀಡಲಾಗಿದೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್