2019 ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕಾಗಿ ಆಯ್ಕೆಗೊಂಡಿದ್ದ ಪೊಲೀಸ್ ಅಧಿಕಾರಿಗಳಾದ ಶ್ರೀ. ಪ್ರಭು ಡಿ. ಟಿ., ಪೊಲೀಸ್ ಉಪಾಧೀಕ್ಷಕರು, ಚಿಕ್ಕಮಗಳೂರು ಉಪವಿಭಾಗ, ಶ್ರೀ. ಕೆ. ಸತ್ಯನಾರಾಯಣ, ಪೊಲೀಸ್ ನಿರೀಕ್ಷಕರು, ಡಿ.ಸಿ.ಐ.ಬಿ., ಚಿಕ್ಕಮಗಳೂರು ಮತ್ತು ಶ್ರೀ. ಕಬ್ಬಾಳ್ ರಾಜ್, ಪೊಲೀಸ್ ಉಪ ನಿರೀಕ್ಷಕರು, ಡಿ.ಸಿ.ಆರ್.ಬಿ., ಚಿಕ್ಕಮಗಳೂರು ರವರಿಗೆ ದಿನಾಂಕ 08/02/2021 ರಂದು ಬ್ಯಾಂಕ್ವೇಟ್ ಹಾಲ್, ವಿಧಾನಸೌಧ, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಪದಕವನ್ನು ಪ್ರದಾನ ಮಾಡಿರುತ್ತಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,