ದ್ವಿಚಕ್ರ ವಾಹನ ಕಳವು ಮಾಡಿದ ಓರ್ವ ವ್ಯಕ್ತಿಯ ವಶ. ಒಟ್ಟು 05 ದ್ವಿ ಚಕ್ರ ವಾಹನ ವಶ, ಮೌಲ್ಯ 74,50,000/-

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದಿನಾಂಕ: 01-12-2023 ರಂದು ರೊಮೊಟೊದಲ್ಲಿ ಮಡ್ ಡೆಲಿವರಿ ಕೆಲಸ ಮಾಡುತ್ತಿದ್ದನು. ಅದೇ ದಿನ ಮದ್ಯರಾತ್ರಿ ಸುಮಾರು 12-00 ಗಂಟೆಗೆ ಹೂಡಿಯಲ್ಲಿ ಮಡ್ ಡೆಲಿವರಿ ಮಾಡಿ, ನೀರು ಕುಡಿಯಲು ಹೋಗಿ ಬರುವಷ ರಲ್ಲಿ, ತನ್ನ ವಾಹನ ಕಳ್ಳತನವಾಗಿರುತ್ತದೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ತನಿಖೆ ಕೈಗೊಂಡ ಮಹದೇವಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ: 24-01-2024 ರಂದು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು, ಆತನಿಂದ ಸುಮಾರು 4,50,000/- ಬೆಲೆ ಬಾಳು 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಕಾರ್ಯಾಚರಣೆಯನ್ನು ವೈಟ್ ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವಕುಮಾರ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ, ಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪ ಸಹಾಯಕ ಪೊಲೀಸ್‌ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗರವರ ನೇತೃತ್ವದಲ್ಲಿ, ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *