ನಾಲ್ವರು ಅಂತರಾಷ್ಟ್ರೀಯ ಡ್ರಗ್‌ ಪೆಡ್ಲರ್‌ಗಳು ಸೇರಿದಂತೆ, ಒಟ್ಟು 07 ಡ್ರಗ್ ಪೆಕ್ಟರ್‌ಗಳ ವಶ, 1,52,50,000 ಮೌಲ್ಯದ ನಿಷೇಧಿತ ಮಾದಕ ವಸ್ತುಗಳು ಮತ್ತು ಇತರೆ ವಸ್ತು ವಶ.

ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಲಡವು ಬೆಂಗಳೂರು ನಗರದ ಜ್ಞಾನಭಾರತಿ, ಬಾಣಸವಾಡಿ, ಹುಳಿ ಮಾವು ಮತ್ತು ಪುಲಿಕೇಶಿ ನಗರ ಠಾಣಾ ಸರಹದ್ದುಗಳಲ್ಲಿ ಕ್ಷಿಪ್ತ ಕಾರ್ಯಾಚರಣೆಯನ್ನು ನಡೆಸಿ 3 ಭಾರತೀಯ ಮತ್ತು 4 ವಿದೇಶಿ ಮೂಲದ ಡ್ರಗ್ ಪೆಡ್ಲರ್‌ಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಅವರಿಂದ ಒಟ್ಟು 152.50000/- (ಒಂದು ಕೋಟಿ ಐವತ್ತೆರಡು ಲಕ್ಷದ ಐವತ್ತು ಸಾವಿರ ರೂಪಾಯಿ) ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 9219 ಗ್ರಾಂ ತಪದ 19 ಎ ಸಿ ಪಿಲ್ಸ್, 505 ಗ್ರಾಂ ಎಂಡಿಎಂಐ ಕ್ರಿಸ್ಟಲ್, 130 ಗ್ರಾಂ ತೂಕದ ಚರಸ್, 100.88 ಗ್ರಾಂ ತೂಕದ ಕೂಪನ್, ಒಂದು ದ್ವಿಜಾವಾಹನ ಮತ್ತು ಆರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಕಾರ್ಯಾಚರಣೆಯನ್ನು ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಕೈಗೊಂಡು ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *