ಬೆಟಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸ್ವತ್ತಿನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಎರಡು ಜನ ಅಪರಾಧಿಗಳನ್ನು ದಸ್ತಗಿರಿ ಮಾಡಿ ಅವರಿಂದ 50 ಗ್ರಾಂ ಬಂಗಾರ ಹಾಗೂ 500 ಗ್ರಾಂ ಬೆಳ್ಳಿಯ ಆಭರಣಗಳು & ಒಂದು ಬೈಕನ್ನು ವಶಪಡಿಸಿಕೊಂಡಿದ್ದು, ಅಂ.ಕಿ ರೂ. 2,35,610/-. ಪ್ರಕರಣದ ತನಿಖೆ ಮುಂದುವರೆದಿದೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್