ದಿ 06-01-2026 ರಂದು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗೋಡ್ಲು ಗ್ರಾಮದಲ್ಲಿ ಜಮೀನಿನ ವಿಚಾರವಾಗಿ ಜಗಳವಾಗುತ್ತಿದೆ ಎಂದು 112ಗೆ ಕರೆ ಬಂದ ಕೂಡಲೇ ERV ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗಲಾಟೆ ನಿಲ್ಲಿಸಿ ಸೂಕ್ತ ತಿಳುವಳಿಕೆ ನೀಡಿ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







