8.1.2026 ರಂದು ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ IPS ರವರ ಅಧ್ಯಕ್ಷತೆಯಲ್ಲಿ ಅಪರಾಧ ವಿಮರ್ಶನಾ ಸಭೆ ಜರುಗಿತು. ಈ ಸಂದರ್ಭದಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ) ಶ್ರೀ ಸುಂದರ್ ರಾಜ್ ಕೆ.ಎಸ್ ಸೇರಿದಂತೆ ನಗರದ ಎಲ್ಲಾ ಎಸಿಪಿಗಳು ಮತ್ತು ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







