ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಈ ದಿನ ದಿನಾಂಕಃ 12-01-2026 ರಂದು ಶಿವಮೊಗ್ಗ ಜಿಲ್ಲಾಡಳಿತ ಕೆರಿಯರ್ ಕೌನ್ಸೆಲಿಂಗ್ ಸೆಲ್ ನ ವತಿಯಿಂದ ಶಿವಮೊಗ್ಗ ಕುವೆಂಪು ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪಿಐ ಸೈಬರ್ ಕ್ರೈಂ ಪೊಲೀಸ್ ಠಾಣೆ ರವರು ಮಾದಕ ದ್ರವ್ಯದ ದುಷ್ಪರಿಣಾಮಗಳು ಹಾಗೂ ಅದರಿಂದ ಹೊರ ಬರುವ ಬಗೆಯ ಕುರಿತು ಉಪನ್ಯಾಸವನ್ನು ನೀಡಿರುತ್ತಾರೆ.

ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







