ಚೇಳೂರು ಪೊಲೀಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಟ್ರ್ಯಾಕ್ಟರ್ ಗಳ ದಾಖಲಾತಿಗಳನ್ನು ಪರಿಶೀಲಿಸಿ, ಟ್ರ್ಯಾಕ್ಟರ್ ಗಳಿಗೆ ರೇಡಿಯಮ್ ಸ್ಟಿಕ್ಕರ್ ಅಂಟಿಸಿ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸಲು ತಿಳಿಸಿ ಅರಿವು ಮೂಡಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







