ದಾವಣಗೆರೆ ನಗರದಲ್ಲಿ ಕಳೆದೆರೆಡು ದಿನಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವವರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 60 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು, ಇಂದು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ಅಧ್ಯಕ್ಷತೆಯಲ್ಲಿ ಸಂಚಾರಿ ಪೊಲೀಸ್ ವೃತ್ತ ಕಚೇರಿ ಮುಂಭಾಗ ಸದರಿ ಅಪ್ರಾಪ್ತ ವಯಸ್ಕರ ಪೋಷಕರುಗಳಿಗೆ ಸಂಚಾರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







