ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಶುಕ್ರವಾರದಂದು ವಾರದ ಕವಾಯತು ಗೌರವ ವಂದನೆ ಸ್ವೀಕರಿಸಿ ಪರಿವೀಕ್ಷಣೆ ನಡೆಸಿದರು. ನಂತರ ಅಧಿಕಾರಿ ಸಿಬ್ಬಂದಿಗಳಿಗೆ ಉತ್ತಮ ಆರೋಗ್ಯ ಹಾಗೂ ಶಿಸ್ತಿನ ಕಡೆಗೆ ಹೆಚ್ಚಿನ ಗಮನವನ್ನು ಹರಿಸಲು ಸೂಚಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







