ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಸುಟ್ಟು ಸಾವಾಗಿರುವ ಘಟನಾ ಸ್ಥಳಕ್ಕೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯಕ್ತಿಯ ಗುರುತು ಪತ್ತೆ ಹಾಗೂ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲು ಪೊಲೀಸ್ ತನಿಖಾಧಿಕಾರಿಗಳಿಗೆ ಸೂಚಿಸಿರುತ್ತಾರ
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







