ದಿ13-01-2026 ರಂದು ಕೆ ಎಮ್ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತನಗರ ಬಳಿ ಕಾರ್ ಚಾಲಕನ ನಿಯಂತ್ರಣ ತಪ್ಪಿ ಸ್ವಯಂ ಅಪಘಾತವಾಗಿ ಕಾಲುವೆಗೆ ಬಿದ್ದಿದೆ ಎಂದು 112ಗೆ ಕರೆ ಬಂದ ಕೂಡಲೇ ERV ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ,ಯಾರಿಗೂ ಹಾನಿಯಾಗಿರುವುದಿಲ್ಲ ಸುಗಮ ಸಂಚಾರ ಕಲ್ಪಿಸಿ ಮುಂದಿನ ಕ್ರಮಕ್ಕಾಗಿ ಠಾಣಾ SHO ಗೆ ಮಾಹಿತಿ ನೀಡಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







