K G F ಪಿಎಸ್‌ಐ ರಾಬರ್ಟ್‌ಸನ್‌ಪೇಟೆ &ಸಿಬ್ಬಂದಿಗಳು ಆಹಾರ ನಿರೀಕ್ಷಕರಾದ ವಿ.ರಘು ರವರೊಂದಿಗೆ ಜಂಟಿ ಕಾರ್ಯಚರಣೆ ನಡೆಸಿ ನೌಷದ್ ಎಂಟರ್‌ಪ್ರೈಸಸ್ ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಭರ್ತಿ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ ರೂ.9,650/-ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ವಹಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







