ಚಿಕ್ಕನಾಯಕನ ಹಳ್ಳಿ ಪೊಲೀಸ್ ಠಾಣಾ ವತಿಯಿಂದ 2026 ನೇ ಸಾಲಿನ “ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ” ಅಂಗವಾಗಿ ನಗರದ ನವೋದಯ ಶಾಲಾ ಮಕ್ಕಳಿಗೆ ಅರಿವು ಮೂಡಿಸಲಾಯಿತು ಹಾಗೂ ಶಾಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ಚಾಲಕರಿಗೆ ಸೂಕ್ತ ತಿಳುವಳಿಕೆ ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







