ಚಿತ್ರದುರ್ಗ ಜಿಲ್ಲಾ ಪೊಲೀಸ್ ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ದಿನಾಂಕ:26.01.2026 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದ ಪೇರೆಡ್ ನ ಪೂರ್ವಾಭ್ಯಾಸದಲ್ಲಿ ವಿವಿಧ ಶಾಲೆಯ ಮಕ್ಕಳು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಭಾಗವಹಿಸಿದರು ಹಾಗೂ ಪೊಲೀಸ್ ಉಪಾಧೀಕ್ಷಕರು ಜಿಲ್ಲಾ ಸಶಸ್ರ ಮೀಸಲು ಪಡೆ ರವರು ಅಭ್ಯಾಸ ಸ್ಥಳಕ್ಕೆ ಭೇಟಿ ನೀಡಿ ಪೇರೆಡ್ ವೀಕ್ಷಣೆ ನಡೆಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







