ಚಿತ್ರದುರ್ಗ ಜಿಲ್ಲಾ ಪೊಲೀಸ್ ತುಕಡಿಯ ಸಿಬ್ಬಂದಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಶಾಲೆಗಳು, ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಮತ್ತು ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತ್ವರಿತವಾಗಿ ಸಹಾಯ ಪಡೆಯಲು 112 ಗೆ ಕರೆ ಮಾಡಲು ತಿಳಿಸಲಾಗಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







