ರಾತ್ರಿ ಮೈಸೂರು ನಗರದ ಲಷ್ಕರ್ ಮತ್ತು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ಠಾಣಾ ವ್ಯಾಪ್ತಿ ಪ್ರದೇಶಗಳನ್ನು ಅಪರಾಧ ಮುಕ್ತ ವಾತಾವರಣ ನಿರ್ಮಿಸಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಜನನಿಬಿಡ ಪ್ರದೇಶಗಳು, ನಿರ್ಜನ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ‘ಏರಿಯಾ ಡಾಮಿನೇಷನ್’ ಕಾರ್ಯಾಚರಣೆಯನ್ನು ಮುಂದುವರೆಸಿದರು. ಈ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಅನುಮಾನಸ್ಪದ ವ್ಯಕ್ತಿಗಳು & ವಾಹನ ಸವಾರರ ದಾಖಲೆಗಳನ್ನು ಪರಿಶೀಲಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







