ಮಂಡ್ಯ ಈ ದಿನ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು, ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಸುಬ್ರಮಣ್ಯ ಜೆ.ಎನ್, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು, ಮಾನ್ಯ ಜಿಲ್ಲಾ ಪಂಚಾಯತ್ ಸಿಇಓ ರವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







