ದಾವಣಗೆರೆ: ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ಧ್ವಜಾರೋಹಣ ನೆರವೇರಿಸಲಾಯಿತು. ಡಾ. ಬಿ. ಆರ್. ರವಿಕಾಂತೇಗೌಡ ಐಪಿಎಸ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಮತ್ತು ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







