ಜಿಲ್ಲಾ ಪೊಲೀಸ್ ಕಛೇರಿಯಲ್ಲಿಂದು ಜಿಲ್ಲಾ ಮಟ್ಟದ SC/ST ಕುಂದುಕೊರತೆ ಸಭೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಜಿಲ್ಲೆಯ ವಿವಿಧೆಡೆಗಳಿಂದ ಬಂದಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತಾಗಿ ತಿಳಿಸಿದರು. ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರು-1 ಸಿ. ಮಲ್ಲಿಕ್ ರವರು, ಅಪರ ಪೊಲೀಸ್ ಅಧೀಕ್ಷಕರು-2 ನಾಗೇಶ್ ಎಲ್ ರವರು ಹಾಗೂ ಅಧಿಕಾರಿಗಳು,ವಿವಿಧ ಸಂಘಟನೆಗಳ ಮುಖಂಡರು, ಗ್ರಾಮಸ್ಥರು, ಪ್ರತಿನಿಧಿಗಳು ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







