ಈ ದಿನ ದಿನಾಂಕ:27-01-2026 ರಂದು ಬೆಳಿಗ್ಗೆ ಚಾ. ನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಂಜೇದೇವನಪುರ ಗ್ರಾಮ ಇಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭಾಗವಹಿಸಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







