ದಿನಾಂಕ ೨೭-೦೧-೨೦೨೬ ರಂದು ಸಂಜೆ ಶಿವಮೊಗ್ಗ ನಗರದ ಸೋಮಿನಕೊಪ್ಪದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಪೊಲೀಸ್ ಅಧಿಕಾರಿಗಳು ಮತ್ತು ಅಕ್ಕ ಪಡೆಯ ಸಿಬ್ಬಂದಿ ಭೇಟಿ ನೀಡಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಕ್ಕಳ ಭಿಕ್ಷಾಟನೆ, ಮಾನವ ಕಳ್ಳಸಾಗಣೆ, ಮಹಿಳಾ ಸಬಲೀಕರಣ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಸಹಾಯವಾಣಿ ೧೧೨, ೧೮೧, ೧೦೯೮ ಕುರಿತು ಕಾನೂನು ಜಾಗೃತಿ ಮೂಡಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







