ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ NH-48 ರಸ್ತೆಯಲ್ಲಿರುವ ದ್ವಾರಾಳು ಬ್ರಿಡ್ಜ್ ಮತ್ತು ತಾವರೆಕೆರೆ ಬ್ಲಾಕ್ ಸ್ಪಾಟ್ ಗಳಿಗೆ NHAI ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ನ್ಯೂನ್ಯತೆಗಳನ್ನು ಸರಿಪಡಿಸಿಕೊಡುವಂತೆ ಹಾಗೂ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಸದರಿ ಸ್ಥಳಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







