ಚಿಕ್ಕಮಗಳೂರು ನಗರದ ಜಿಲ್ಲಾ ಆಟದ ಮೈದಾನದಲ್ಲಿ ನಡೆಯುತ್ತಿರುವ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಇಂದು ಅಕ್ಕ ಪಡೆಯಿಂದ ಸಂಚಾರಿ ನಿಯಮಗಳ ಪ್ರಾಥಮಿಕ ಪಾಠ ಹೇಳಿಕೊಡಲಾಯಿತು. ರಸ್ತೆ ದಾಟುವಾಗ ಪಾಲಿಸಬೇಕಾದ ಶಿಸ್ತು ಮತ್ತು ಸುರಕ್ಷತೆಯ ಬಗ್ಗೆ ಮಕ್ಕಳು ಕುತೂಹಲದಿಂದ ಮಾಹಿತಿ ಪಡೆದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







