29-01-2026 ರಂದು ಮಹಿಳಾ ಠಾಣೆ ಹಾಗೂ ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ & ಮಾದಕ ದ್ರವ್ಯಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆ & ಸೈಬರ್ ಕ್ರೈಂ ಸಹಾಯವಾಣಿ 1930 ಬಗ್ಗೆ ಅರಿವು ಮೂಡಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







