ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಕಚೇರಿ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶ್ರೀ ಟಿ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಎಂ ವಿಜಯ ಉದ್ಘಾಟಿಸಿದರು. ಜಂಟಿ ಸಾರಿಗೆ ಆಯುಕ್ತರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಇತರರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







