ಈ ದಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಮಂಗಲ ಗ್ರಾಮದ ಬಳಿ ಅಪಘಾತ ನಡೆದ ಸ್ಥಳಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ. ಜೆ ಐಪಿಎಸ್ ರವರು ಭೇಟಿ ನೀಡಿ ಪರಿಶೀಲಿಸಿ ಅಪಘಾತ ನಡೆದ ಸ್ಥಳದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







