ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಸಾರ್ವಜನಿರು ತಮ್ಮ ಕಳೆದು ಹೋದ ಮೊಬೈಲ್ ಫೋನ್ ವಿವರವನ್ನು CEIR ಪೋರ್ಟಲ್ ನಲ್ಲಿ ಬ್ಲಾಕ್ ಮಾಡಿ ವರದಿ ಮಾಡಿದ್ದು, ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಗಳು CEIR ಪೋರ್ಟಲ್ ನ ಸಹಾಯದಿಂದ ಎರಡು ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ, ಮೊಬೈಲ್ ಫೋನ್ ನ ಮಾಲೀಕರಿಗೆ ಹಿಂದಿರುಗಿಸಿ ನೀಡಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







