ದಿ:-02-02-2026 ರಂದು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೂಬಿನಕೆರೆ ಗ್ರಾಮದಲ್ಲಿ ಮನೆಕಳ್ಳತನವಾಗಿದೆ ಎಂದು 112ಗೆ ಕರೆ ಬಂದ ಕೂಡಲೇ ERV ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಠಾಣಾ ಕ್ರೈಂ PSI ರವರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







