ದಿನಾಂಕ 6.2.2026 ರಂದು, ಚಾಮರಾಜನಗರ ಗ್ರಾಮೀಣ, ಚಾಮರಾಜನಗರ ಪಟ್ಟಣ, ಗುಂಡ್ಲುಪೇಟೆ ಮತ್ತು ಹನೂರು ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಮುಖ ರಸ್ತೆಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪಾದಯಾತ್ರೆ ಮತ್ತು ತಪಾಸಣೆ ನಡೆಸಿ, ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಂಡರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







