ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಅರುಂಡಿ ಗ್ರಾಮದಲ್ಲಿ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ ಶಾಲೆಗೆ ಕಳುಹಿಸುತ್ತಿಲ್ಲ ಎಂಬ ಘಟನೆ ಬಗ್ಗೆ 112 ಗೆ ಕರೆ ಬಂದಿದ್ದು, ಕೂಡಲೇ ಘಟನಾ ಸ್ಥಳಕ್ಕೆ 112 ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮದ್ಯ ವ್ಯಸನಿ ತಂದೆ ಮನೆ ಬಿಟ್ಟು ಹೊರಗಡೆ ಹೋಗಿದ್ದು, ಸದರಿ ದೂರುದಾರ ಬಾಲಕಿ 10 ನೇ ತರಗತಿ ವಿದ್ಯಾರ್ಥಿನಿಗೆ ಶಾಲೆಗೆ ಹೋಗಬೇಡ ಎಂದು ಪುಸ್ತಕಗಳನ್ನು ಸುಟ್ಟು ಹಾಕಿರುವುದಾಗಿ plಘಟನೆ ಬಗ್ಗೆ ತಿಳಿಸಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಪಿಐ ಶ್ರೀ ರವಿ ರವರು ಸದರಿ ವಿದ್ಯಾರ್ಥಿನಿಗೆ ಅಗತ್ಯ ಪುಸ್ತಕಗಳನ್ನು ಹಾಗೂ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿರುತ್ತದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







