ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ನಾಳೆಯಿಂದ ಎರೆಡು ದಿನಗಳ ಕಾಲ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆ ಹಿನ್ನೆಲೆ ರಾಜನಹಳ್ಳಿ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳು ಸೂಕ್ತ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







