ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಳೆದುಹೋದ ಸಾರ್ವಜನಿಕರ ಐಫೋನ್ 16 ಅನ್ನು ಸಿಇಐಆರ್ ಪೋರ್ಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಈ ಮೊಬೈಲ್ ಅನ್ನು ಅಧಿಕೃತವಾಗಿ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







