ಮಹಾಶಿವರಾತ್ರಿ ಹಬ್ಬದ ಜಾತ್ರೆ ಪ್ರಯುಕ್ತ ಶ್ರೀ ಮಲೈ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಕಾಲ್ನಡಿಗೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದು. ಪಾದಚಾರಿಗಳು ರಸ್ತೆ ಎಡಬದಿಯಲ್ಲಿ ಚಲಿಸುತ್ತಿದ್ದು, ವಾಹನಗಳು ನಿಧಾನವಾಗಿ ಚಲಿಸುವಂತೆ ಸೂಚಿಸುವ ಬ್ಯಾನರ್ ಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಸಿ ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ವಾಹನಗಳ ಸುಗಮ ಸಂಚಾರ ಹಾಗೂ ನಿಧಾನವಾಗಿ ಚಲಿಸುವ ಸಲುವಾಗಿ ಬ್ಯಾರಿಕೇಡ್ ಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಸಿ ಬ್ಯಾರಿಕೆಡಗಳಿಗೆ ರೇಡಿಯಂ ಸ್ಟಿಕರ್ ಅಳವಡಿಸಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೂಳ್ಳಲಾಗುತ್ತಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







