ಬೆಳಗಾವಿ ಎಂಪಿಎಂಸಿ ಪೊಲೀಸರು ಬೈಕ್ ಕಳ್ಳತನ ಮಾಡ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಉಮೇಶ ಬಾಗೇವಾಡಿ, ಮೌಲಾ ಹಸನಸಾಬ್ ಹಲಕರ್ಣಿ ಬಂಧಿತ ಆರೋಪಿಗಳು. ಬಂಧಿತರಿಂದ 5.35 ಲಕ್ಷ ಮೌಲ್ಯದ 13 ಬೈಕ್ ವಶಕ್ಕೆ ಪಡೆದಿದ್ದಾರೆ. ಕಂಗ್ರಾಳಿ ಗ್ರಾಮದ ದೀಪಕ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರ ಕಾರ್ಯಾಚರಣೆ ನಡೆಸಿ ಇಬ್ಬರು ಖದೀಮರನ್ನ ಬಂಧಿಸಿದ್ದಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







