₹97 ಕೋಟಿ ಸ್ಟಾಕ್ ಟ್ರೇಡಿಂಗ್ ಹಗರಣದಲ್ಲಿ 8 ಮಂದಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ
ಷೇರು ಮಾರಾಟ ಹಗರಣಕ್ಕೆ ಸಂಬಂಧಿಸಿದಂತೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಆಕ್ಸಿಸ್ ಬ್ಯಾಂಕಿನ ಮ್ಯಾನೇಜರ್, ಮೂವರು ಸೇಲ್ಸ್ ಎಕ್ಷಿಕ್ಯೂಟಿವ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದಾರೆ....














