27 ಆರೋಪಿಗಳ ಬಂಧನ, ಸ್ವಯಂಪ್ರೇರಿತ ದೂರು ದಾಖಲು, ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ
https://youtu.be/xvWGzDggZCs ಬೆಳಗಾವಿ: ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದೆ. ಬೆಳಗಾವಿಯಲ್ಲಿ ಕೆಲ ಪುಂಡರು ಇಂದು ನಸುಕಿನ ಜಾವ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 27 ಮಂದಿಯನ್ನು...