ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಜಿಲ್ಲಾ ಪೊಲೀಸ್ ಕಛೇರಿಯಲ್ಲಿಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ರಂಗಭೂಮಿ ಕಲಾವಿದರಾದ ಶ್ರೀಮತಿ.ಸರೋಜ ಹೆಗಡೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ...






