\”ತಡೆ ಅರಿವು ನಡೆ\”-ಕಲಬುರಗಿ ನಗರ ಪೊಲೀಸ್
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ವಿರುದ್ದ \"ತಡೆ ಅರಿವು ನಡೆ\" ಜಾಥಾ...
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ವಿರುದ್ದ \"ತಡೆ ಅರಿವು ನಡೆ\" ಜಾಥಾ...
ಪೊಲೀಸ್ ಇನ್ಸಪೆಕ್ಟರ ಎ.ಪಿ.ಎಮ್.ಸಿ ಪೊಲೀಸ್ ಠಾಣೆ ಬೆಳಗಾವಿ ಇವರ ನೇತೃತ್ವದ ತಂಡವು ಬೆಳಗಾವಿ ನೆಹರು ನಗರದಲ್ಲಿರುವ ಡಿ-ಮಾರ್ಟದ ಕಾರ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ ಮಾಡಿದ ಕಾರ ಕಳ್ಳತನ...
ಹರೇಕಳ ಹಾಜಬ್ಬ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಕರ್ನಾಟಕದ ಮಂಗಳೂರಿನ ಹಣ್ಣು ಮಾರಾಟಗಾರ 68 ವರ್ಷದ ಹರೇಕಳ...
ಮಾನ್ಯ ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡಾ|| ಕೆ.ವಂಶಿಕೃಷ್ಣ, ಐ.ಪಿ.ಎಸ್, ರವರು ಮತ್ತು ಹೊಸಕೋಟೆ ಉಪವಿಭಾಗದ ಡಿ.ಎಸ್.ಪಿ.ರವರ ಮಾರ್ಗದರ್ಶನದಲ್ಲಿ ಹೊಸಕೋಟೆ, ನಂದಗುಡಿ, ತಿರುಮಲಶೆಟ್ಟಿಹಳ್ಳಿ ಮತ್ತು ಅನುಗೊಂಡನಹಳ್ಳಿ ಪೊಲೀಸ್...
ಪುನೀತ್ ರಾಜ್‌ಕುಮಾರ್ ಅವರ ಕುಟುಂಬವು ಅವರ 11 ನೇ ದಿನದಂದು ದೊಡ್ಡ ಊಟವನ್ನು ಆಯೋಜಿಸಿದರು.ಅಭಿಮಾನಿಗಳು, ಕುಟುಂಬದವರು ಅನ್ನದಾನ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಕ್ತ ಮತ್ತು ನೇತ್ರದಾನದ ಮೂಲಕ ಅವರನ್ನು...
ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡುವುದಾಗಿ ಜನರನ್ನು ಆಮಿಷವೊಡ್ಡುವ ಮೂಲಕ ಮತ್ತು ಆಕರ್ಷಕ ಹೆಚ್ಚಿನ ಆದಾಯದ ಭರವಸೆ ನೀಡುವ ಮೂಲಕ ಪೋಂಜಿ ಯೋಜನೆ ನಡೆಸುತ್ತಿದ್ದ ಮೂವರನ್ನು ಬೆಂಗಳೂರಿನ ಕೇಂದ್ರ ಅಪರಾಧ...
ಕಲಬುರಗಿ ನಗರದ ಅಶೋಕನಗರ ಪೊಲೀಸ ಠಾಣೆಯ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಡುಹಗಲೇ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಶೋಕನಗರ ಠಾಣೆಯ ಇನ್ಸಪೇಕ್ಟರ...
ಚಿಂತಾಮಣಿ ಅಸ್ಪತ್ರೆ ಬಳಿ ಒಬ್ಬ ವಯೋ ವೃದ್ಧನಿಗೆ ಯುಕನೊಬ್ಬ ತನ್ನ ಬೈಕ ಡಿಕ್ಕಿಪಡಿಸಿ ಗಾಯ ಮಾಡಿದ್ದು, ಕಿಂಚಿತ್ತು ಉಪಚಾರ ವ ಚಿಕಿತ್ಸೆ ಕೊಡಿಸದೇ ಹೊರಟು ಹೋಗಿದ್ದು, ಕರ್ತವ್ಯದಲ್ಲಿದ್ದ...
ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕಾಗಿ ಬೆಂಗಳೂರು ನಗರ ಪೊಲೀಸರ ಸೈಬರ್ ಕ್ರೈಂ ವಿಭಾಗವು ಸೋಮವಾರ...
ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ \"ಕನ್ನಡಕ್ಕಾಗಿ ನಾವು \" ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಿದ್ದು, ದಿನಾಂಕ: 28.10.2021ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯಾದ್ಯಂತ ಲಕ್ಷ ಕಂಠಗಳ...
© 2024 Newsmedia Association of India - Site Maintained byJMIT.