ಮೈಸೂರು ಪೊಲೀಸ್ ವತಿಯಿಂದ ತರಬೇತಿ ಕಾರ್ಯಕ್ರಮ
ಮಹಿಳೆಯರ ಮೇಲೆ ನಡೆಯುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹಣೆಯ ಕುರಿತಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಿಂದ ಕಾರ್ಯಾಗಾರವನ್ನು ನಡೆಸಿದ್ದು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಸಿ.ಬಿ.ರಿಷ್ಯಂತ್, ಐಪಿಎಸ್...