ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]
Bengaluru City
ಮಹಿಳಾ ಟ್ರಾಫಿಕ್ ಪೇದೆಗೆ ಮೆಚ್ಚುಗೆ ಗಳಿಸಿದ ಸಾರ್ವಜನಿಕರು
ಬೆಂಗಳೂರು : ಶ್ರೀಮತಿ. ಟಿ.ಬಿ ಪದ್ಮಾವತಿ ಎಸ್ .ಐ ಟ್ರಾಫಿಕ್ ಮಡಿವಾಳ ಠಾಣಾ ಅವರು ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ವೃತ್ತಿಯಾಗಿತ್ತು .ಶ್ರೀಮತಿ ಟಿಬಿ ಪದ್ಮಾವತಿ ಅವರಿಗೆ ಪೊಲೀಸ್ ಇಲಾಖೆಯಲ್ಲಿ 28ವರುಷ ಸೇವೆಯಾಗಿತ್ತು .ಅದರಲ್ಲಿ 14ವರುಷ ಕ್ರೀಡೆಯಲ್ಲಿ ಸೇವೆ ಸಲ್ಲಿಸಿದರು ಅನಂತರ 14ವರುಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ .ಇವರ ಸೇವೆ ಯಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಪದಕ ,ಏಕಲವ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ .ಇದರಲ್ಲಿ ವಿಶೇಷ ಏನೆಂದರೆ […]
ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕ ಶೌಚಾಲಯ ಬೇಡಿಕೆ ಮುಂದಿಟ್ಟು ಟ್ವಿಟರ್ ಅಭಿಯಾನ ಆರಂಭಿಸಿದ ಎಸ್ ಐ!
ಬೆಂಗಳೂರು: ಈ ಹಿಂದೆ ಸಾಮಾಜಿಕ ಕಾರ್ಯಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಗೆ ವ್ಯಕ್ತವಾಗಿದ್ದ ಬೆಂಗಳೂರಿನ ಸಬ್ ಇನ್ಸ್ ಪೆಕ್ಟರ್ ಒಬ್ಬರು ಇದೀಗ ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ತಾಜ್ ವಿವಾಂತ ಎದುರುಗಡೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಮುಂದಾಗಿದ್ದಾರೆ. ಪ್ರಸ್ತುತ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್ , ಸೂಕ್ತ ಶೌಚಾಲಯವಿಲ್ಲದೆ ಸಂಕಷ್ಟಪಡುತ್ತಿರುವ ಮಹಿಳೆಯರಿಗಾಗಿ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಕಂಪರ್ಟ್ ಆಗಿರುವ ನಿರ್ಮಿಸಲು ಬಯಸಿದ್ದಾರೆ. ತನ್ನ ತಾಯಿ ಶೌಚಕ್ಕೆ […]
ಮಡಿವಾಳ ಸಾರ್ವಜನಿಕರು ಹಾಗೂ ಮಡಿವಾಳ ಪೋಲಿಸರಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬ ಸಂಭ್ರಮಾಚರಣೆ
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಭಿಮಾನಿಗಳ ಕೂಗು, ಥಿಯೇಟರ್ ಗಳ ಮುಂದೆ ಜನಜಾತ್ರೆ, ಸಂಭ್ರಮ ಮುಗಿಲುಮುಟ್ಟಿದೆ. ತಮ್ಮ ನೆಚ್ಚಿನ ರಾಜರತ್ನನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಹಲವು ರೀತಿಯ ಸಮಾಜಮುಖಿ ಕೆಲಸಗಳಲ್ಲಿ […]
ಗುಣ ಮಟ್ಟದ ಹೆಲ್ಮೆಟ್ ಧರಿಸೋಣಪ್ರಾಣ ಉಳಿಸೋಣ – ಅಭಿಯಾನಕ್ಕೆ ಚಾಲನೆ
ಬೆಂಗಳೂರು ನಗರದಲ್ಲಿ ಹೆಲ್ಮೆಟ್ ರಹಿತ ಚಾಲನೆ ಪ್ರಾಣಾಂತಿಕ ಸಮಸ್ಯೆಯಾಗಿದೆ. ಕೆಲವರು ಹೆಲ್ಮೆಟ್ ನ್ನು ನೆಪಮಾತ್ರಕ್ಕೆ ಧರಿಸುವ ಚಾಳಿ ಬೆಳೆಸಿಕೊಂಡು ಪ್ರಾಣಾಪಾಯಕ್ಕೆ ತುತ್ತಾಗುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಹಾಫ್ ಹೆಲ್ಮೆಟ್ ಧರಿಸಿ ಪ್ರಾಣಾಪಾಯಕ್ಕೊಳಗಾಗುವವರ ಸಂಖ್ಯೆಯೂ ಅಧಿಕವಿದೆ. ಹೆಲ್ಮೆಟ್ ಧರಿಸಿದಾಗ ಗಲ್ಲಪಟ್ಟಿಯನ್ನು (chin strap) ಹಾಕದೆ ಅಪಾಯಕ್ಕೊಳಗಾಗುವವರ ಸಂಖ್ಯೆಯೂ ಬಹಳಷ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ‘ಗುಣಮಟ್ಟದ ಹೆಲ್ಮೆಟ್ ಧರಿಸೋಣ ಪ್ರಾಣ ಉಳಿಸೋಣ’ – ಅಭಿಯಾನಕ್ಕೆ ಚಾಲನೆ ನೀಡಲು ನಿರ್ಧರಿಸಿ ಕಾರ್ಯೋನ್ಮುಖರಾಗಿದ್ದೇವೆ.ನಮಗೆ ಒಂದು […]
ಮಡಿವಾಳ ಠಾಣೆಯಲ್ಲಿ ಮಾಕ್ಷಿಕ ಜನಸಂಪರ್ಕ ಸಭೆ ನಡೆಸಲಾಯಿತು
ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮಡಿವಾಳ ಪೂಲೀಸ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು.ಮಡಿವಾಳದಲ್ಲಿರುವ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಬಗ್ಗೆ ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು. […]
ಬೆಂಗಳೂರು ಜಿಲ್ಲಾ ಪೊಲೀಸರಿಂದ ಅಪರಾಧ ವಿಮರ್ಶಣ ಸಭೆ
ದಿನಾಂಕ: 04-02-2022 ರಂದು ಮಾನ್ಯ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಕಾ & ಸಯ) ರವರು ಬೆಂಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಅಪರಾಧ ವಿಮರ್ಶಣ ಸಭೆಯನ್ನು ನಡೆಸಿ, ತನಿಖಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ತಡೆಯುವ/ಪತ್ತೆ ಮಾಡಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿರುತ್ತಾರೆ. ಸಭೆಯಲ್ಲಿ ಎಂ. ಚಂದ್ರ ಶೇಖರ್, ಐ.ಪಿ.ಎಸ್, ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯು ಬೆಂಗಳೂರು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ […]
ಉತ್ತಮ ಕಾರ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಶ್ರೀ ಕಮಲ್ ಪಂತ್ ಐಪಿಎಸ್ ಅವರಿಂದ ಅಭಿನಂದನೆಗಳು
ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ ಐ.ಪಿ.ಎಸ್ ಅವರು ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಸಿಬ್ಬಂದಿ ಅಧಿಕಾರಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ,ಆಸ್ಸಾಂಗೆ ರಲ್ಲಿ ೯ ದಿನಗಳ ಕಾಲ ಮೊಕ್ಕಾಂ ಹೂಡಿ ,ಆರೋಪಿಗಳನ್ನು ಬಂಧಿಸಿ ಬೆಂಗಳೂರಿಗೆ ಕರೆತರುವಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ .ಅದರಂತೆ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು […]
ಟೋಯಿಂಗ್ ಸಿಬ್ಬಂದಿ ವಾಹನಗಳನ್ನು ಎತ್ತುವ ಮೊದಲು ಐದು ನಿಮಿಷ ಕಾಯಬೇಕು
ವಾಹನ ನಿಲುಗಡೆ ನಿಯಮಗಳ ಉಲ್ಲಂಘನೆ ಕಂಡುಬಂದಾಗಲೂ ವಾಹನ ಚಾಲಕರಿಗೆ ಯಾವುದೇ ತೊಂದರೆ ಅಥವಾ ತೊಂದರೆಯಾಗದಂತೆ ಟೋಯಿಂಗ್ ಸಿಬ್ಬಂದಿ ಕಟ್ಟುನಿಟ್ಟಾಗಿ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಅನುಸರಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮತ್ತು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಬಿಆರ್ ರವಿಕಾಂತೇಗೌಡ ಅವರೊಂದಿಗೆ ಸಭೆ ನಡೆಸಿದ ನಂತರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಯಲ್ಲಿ ಟೋಯಿಂಗ್ ಸಿಬ್ಬಂದಿಯನ್ನು […]
ಕಲಬುರಗಿ ನಗರ ಸಿ.ಸಿ.ಬಿ ಪೊಲೀಸರಿಂದ ಕಾರ್ಯಾಚರಣೆ
ಕಲಬುರಗಿ ನಗರದ ಸಿ.ಸಿ.ಬಿ ಪೊಲೀಸರಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ. ಕಲಬುರಗಿ ನಗರದ ರೋಜಾ ಪೊಲೀಸ ಠಾಣೆಯ ವ್ಯಾಪ್ತಿಯ ಸಂತ್ರಾಸವಾಡಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 1.5 kg ಕೆಜಿ ಒಣ ಗಾಂಜಾ ಹಾಗೂ 4 ಕೆಜಿ ಹಸಿ ಅಕ್ರಮ ಗಾಂಜಾ , 2500 ರೂಪಾಯಿ ನಗದು ಹಣ ಹಾಗೂ 1 ಬೈಕ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.